ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಏ. 3 ರಂದು ನಾಮಪತ್ರ ಸಲ್ಲಿಕೆ

 



ಬಿಜೆಪಿ ಅಭ್ಯರ್ಥಿಯಾಗಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ ಏಪ್ರಿಲ್ 3ರ  ಬುಧವಾರ ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಮುಖಂಡರು, ಶಾಸಕರು,ಕಾರ್ಯಕರ್ತರು ಭಾಗಿಯಾಗಲಿದ್ದಾರೆಂದು ಬಿಜೆಪಿ ಮೂಲಗಳು ತಿಳಿಸಿವೆ.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget