ಮೋದಿ ರೋಡ್ ಶೋ ಸಮಯ ಬದಲಾವಣೆ

 


ನಾಳೆಯ ನರೇಂದ್ರ ಮೋದಿ ರೋಡ್ ಶೋ ಸಮಯ ಬದಲಾವಣೆಯಾಗಿದೆ. ರವಿವಾರ ರಾತ್ರಿ 7.45 ಕ್ಕೆ ಲೇಡಿಹಿಲ್ ನಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಿಂದ ರೋಡ್ ಶೋ ಪ್ರಾರಂಭವಾಗಿ ನವ ಭಾರತ್ ಸರ್ಕಲ್ ವರೆಗೆ ರೋಡ್ ಶೋ ನಡೆಯಲಿದೆ.ಈ ರೋಡ್ ಶೋ ಭಾಗವಹಿಸುವವರು 6.30 ರ ಒಳಗೆ ಬರಬೇಕಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ತಿಳಿಸಿದ್ದಾರೆ.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget