ವಿಧಾನ ಪರಿಷತ್ ಆರು ಸ್ಥಾನಗಳಿಗೆ ಜೂನ್ 3 ರಂದು ಚುನಾವಣೆ

 


ರಾಜ್ಯ ವಿಧಾನ ಪರಿಷತ್ ಆರು ಸ್ಥಾನಗಳಿಗೆ ಆಯೋಗ ಚುನಾವಣೆ ಘೋಷಣೆ ಮಾಡಿದ್ದು,3 ಶಿಕ್ಷಕರ ಮತ್ತು 3 ಪದವೀಧರ ಕ್ಷೇತ್ರ ಒಳಗೊಂಡಿದೆ.ಜೂನ್ 3 ರ ಬೆಳಿಗ್ಗೆ 8 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದ್ದು, ಜೂನ್ 6 ಫಲಿತಾಂಶ ಪ್ರಕಟವಾಗಲಿದೆ.ನಾಮಪತ್ರ ಸಲ್ಲಿಕೆ ಮೇ 16 ಕೊನೆಯ ದಿನವಾಗಿದ್ದು,ಮೇ 20 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.ಈಶಾನ್ಯ ಪದವೀಧರ, ನೈಋತ್ಯ ಪದವೀಧರ,ಬೆಂಗಳೂರು ಪದವೀಧರ, ಆಗ್ನೇಯ ಶಿಕ್ಷಕ,ನೈಋತ್ಯ ಶಿಕ್ಷಕರ,ದಕ್ಷಿಣ ಶಿಕ್ಷಕರ  ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget