ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅನೇಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ಇನ್ನೆನ್ನು ಕೆಲ ವಾರಗಳಲ್ಲಿ ಮಳೆ ಪ್ರಾರಂಭವಾಗಲಿದೆ,ಮುಖ್ಯವಾಗಿ ಕುಲಶೇಖರ ದಿಂದ ಕಾರ್ಕಳ,ಪುಂಜಾಲಕಟ್ಟೆ ಮತ್ತು ಉಜಿರೆ,ಬಿ.ಸಿ ರೋಡ್ ನಿಂದ ಉಪ್ಪಿನಂಗಡಿ ವರೆಗೆ ಕಾಮಗಾರಿ ಗಳು ನಡೆಯುತ್ತಿದೆ, ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಶ್ರೀ ಮುಲ್ಲೃ ಮುಗಿಲನ್ ರವರಿಗೆ ಬ್ರಿಜೇಶ್ ಚೌಟ ಮನವಿ ಮಾಡಿದ್ದಾರೆ, ಈ ಬಗ್ಗೆ ಜಿಲ್ಲಾಧಿಕಾರಿ ಮಳೆ ನೀರು ಹರಿದು ಹೋಗಲು NH ಸೇರಿದಂತೆ ಸಂಬಂಧಪಟ್ಟ ಎಲ್ಲಾ ಏಜೆನ್ಸಿಗಳಿಗೆ ತೊಡಗಿಸಿಕೊಳ್ಳುವ ಭರವಸೆ ನೀಡಿದರು.
Post a Comment