ಮಾಜಿ ಮುಖ್ಯಮಂತ್ರಿ ಬಿ.ಯಸ್ ಯಡಿಯೂರಪ್ಪ ತಮ್ಮ ಪುತ್ರರಾದ ಅಭ್ಯರ್ಥಿ ಬಿವೈ ರಾಘವೇಂದ್ರ ,ಬಿಜೆಪಿ ರಾಜ್ಯಾಧ್ಯಕ್ಷ ವಿಜೆಯೆಂದ್ರ ಮನೆಯವರ ಜೊತೆ ಬಂದು ಶಿಕಾರಿಪುರ ದಲ್ಲಿ ಮತಚಲಾಯಿಸಿದರು.ಈ ಸಂದರ್ಭದಲ್ಲಿ ಬಿಯಸ್ ಯಡಿಯೂರಪ್ಪ ರಾಜ್ಯದಲ್ಲಿ ಬಿಜೆಪಿ ನಿಶ್ಚಿತವಾಗಿ 25 ಸೀಟು ಬಿಜೆಪಿ ಗೆಲ್ಲಲಿದೆಯೆಂದು ವಿಶ್ವಾಸ ವ್ಯಕ್ತಪಡಿಸಿದರು.
Post a Comment