ರಾಯಬರೇಲಿ ಯಿಂದ ರಾಹುಲ್ ಗಾಂಧಿ ಸ್ಪರ್ಧೆ,ಅಮೇಠಿ ಗೆ ಹೊಸ ಮುಖ

 



ಉತ್ತರಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಹೆಸರನ್ನು ಕಾಂಗ್ರೆಸ್ ಘೋಷಿಸಿದೆ.ಸೋನಿಯಾ ಗಾಂಧಿ ಈ ಹಿಂದೆ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.ಅಮೇಠಿ ಯಿಂದ ಕಿಶೋರಿಲಾಲ್ ಶರ್ಮ ಕಾಂಗ್ರೆಸ್ ಟಿಕೆಟ್ ನೀಡಿದೆ,ಈ ಹಿಂದೆ ರಾಹುಲ್ ಗಾಂಧಿ ಸ್ಪರ್ಧಿಸಿ ಸ್ಮೃತಿ ಇರಾನಿ ವಿರುದ್ಧ ಈ ಕ್ಷೇತ್ರದಿಂದ ಸೋಲನ್ನು ಅನುಭವಿಸಿದ್ದರು.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget