ನಮಗೆ ಮಕ್ಕಳಿಲ್ಲ ಆದರೆ ಮೋದಿ ಮತ್ತು ಯೋಗಿ ನಿಮ್ಮ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಕೆಲಸ ಮಾಡುತ್ತಿದ್ದೇವೆಂದು ಪ್ರಧಾನಿ ಮೋದಿ ಉತ್ತರ ಪ್ರದೇಶ ಎಟಾವ ದಲ್ಲಿ ಪ್ರಚಾರ ಭಾಷಣದಲ್ಲಿ ಭಾವುಕರಾಗಿ ನುಡಿದಿದ್ದಾರೆ.ಎಸ್ಪಿ ಕಾಂಗ್ರೆಸ್ ಮೈತ್ರಿಕೂಟ ತಮ್ಮ ಮಕ್ಕಳ ರಾಜಕೀಯ ಉಳಿವಿಗಾಗಿ ಚುನಾವಣೆ ಎದುರಿಸುತ್ತ್ತಿದ್ದಾರೆ ಆದರೆ ಮೋದಿ ಯೋಗಿ ನಿಮ್ಮ ಮಕ್ಕಳ ಏಳಿಗೆಗಾಗಿ ಚುನಾವಣೆ ಎದುರಿಸುತ್ತಿದ್ದು ನಿಮ್ಮ ಮಕ್ಕಳು ನಮ್ಮಂತೆಯೇ 2047 ರ ವೇಳೆಗೆ ಪ್ರಧಾನಿ,ಸಿಯಂ ಅಗಬೇಕೆಂದು ಸಾರ್ವಜನಿಕ ರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಹೇಳಿದರು.
Post a Comment